ಹನಿ ನೀರೂ ಬಂಗಾರ...! Drop of water is Gold .......!
ಹನಿ ನೀರೂ ಬಂಗಾರ...! Pl watch my these blogs. Kodagu Darshini : http://koodanda.blogspot.com/ Kodagu Darshini (Kodagina Antaranga): https://koodagudarshini.blogspot.com/ Koodanda Ravi: https://www.indiblogger.in › ... Kaveri Dharshini : https://kaveridarashin.blogspot.com ಅಂದು ಸೋಮವಾರ. ಮಕ್ಕಳೆಲ್ಲರೂ ಓಡೋಡಿ ಶಾಲೆಯ ಕಡೆ ಬಂದರು. 8ನೇ ತರಗತಿಯ ವಿದ್ಯಾಥರ್ಿಗಳು ಅತ್ಯಂತ ಉತ್ಸಾಹದಲ್ಲಿದ್ದರು. ಅಂದು ಅವರ ಪ್ರೀತಿಯ ವಿಜ್ಞಾನ ಶಿಕ್ಷಕ ರವಿ ಮಾಸ್ಟರ್ ನೀರಿನ ಬಗ್ಗೆ ನಿಮಗೆ ತಿಳಿದಿರುವ ವಿಚಾರವನ್ನು ಬರೆದು ಕೊಂಡು ಬರುವಂತೆ ಮನೆ ಕೆಲಸ ನೀಡಿದ್ದರು. ನೀರನ್ನು ಉಳಿಸುವ ಬಗ್ಗೆ ವಿಶೇಷ ಮಾಹಿತಿ ನೀಡುವುದಾಗಿ ಹಿಂದಿನ ತರಗತಿಯಲ್ಲಿ ತಿಳಿಸಿದ್ದರು. ಲಗುಬಗೆಯಲ್ಲಿ ವಿದ್ಯಾಥರ್ಿಗಳು ದೈನಿಕ ಪ್ರಾರ್ಥನೆ ಮುಗಿಸಿದ ವಿದ್ಯಾಥರ್ಿಗಳು ಮೊದಲು ತರಗತಿಗೆ ರವಿ ಮಾಸ್ಟರ್ ಬರುವಿಕೆಯನ್ನು ನಿರೀಕ್ಷಿಸುತ್ತಿದ್ದರು.. ತರಗತಿಗೆ ಬಂದ ರವಿ ಮಾಸ್ಟರ್ ಮಕ್ಕಳ ಹಾಜರಾತಿಯನ್ನು ತೆಗೆದುಕೊಂಡರು. ಜಿಮ್ಮಿ, ಚಂಗು, ಚಿಮ್ಮ, ಗಪ್ಪು, ಪಿಂಟೋ, ಆಹ್ಮದ್, ಲೋಬೋ, ಜಮೀರ್ ಸರತಿಯ ಸಾಲಿನಲ್ಲಿ ನಿಂತು ಮನೆಕೆಲಸವನ್ನು ಅಧ್ಯಾಪಕರಿಗೆ ತೋರಿಸಿದರು. ವಿದ್ಯಾಥರ್ಿಗಳು ತಮ್ಮ ಪ್ರೀತಿಯ ಶಿಕ್ಷಕರು ನೀರಿನ ಬಗ್ಗೆ ಅದೇನೂ ಹೇಳುವರೋ ಎಂದು ಕಾತರದಿಂದ ಕಾದಿದ್ದರು. ಇಂದ...






